Advertisement
ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿರುವ ಪ್ರಾಂಶುಪಾಲರ ನಡೆ ಆಕ್ಷೇಪಾರ್ಹ. ಇಸ್ಲಾಂ ನಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು, ಸಿಖ್ ನಲ್ಲಿ ಪೇಟ ಧರಿಸುವುದು, ಕ್ರೈಸ್ತರಲ್ಲಿ ದೀಕ್ಷೆ ಪಡೆದು ಸ್ಕರ್ಟ್ ಧರಿಸುವುದು ಅನಾದಿ ಕಾಲದ ಸಂಪ್ರದಾಯ. ಇದಕ್ಕೆ ಇಲ್ಲಿಯವರೆಗೂ ಯಾವುದೇ ತಡೆ, ನಿಷೇಧ ಹೇರಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸ್ಕರ್ಟ್ ಮತ್ತು ಶರ್ಟ್ ಸಮವಸ್ತ್ರದ ಬದಲಿಗೆ ಚೂಡಿದಾರ್ ಸಮವಸ್ತ್ರವನ್ನ ಜಾರಿಗೊಳಿಸಿದ್ದೆ ಎಂದರು.
Advertisement
ಪರಿಸ್ಥಿತಿ ಕೈ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ…!: ಸರ್ಕಾರಕ್ಕೆ ತನ್ವೀರ್ ಸೇಠ್ ಎಚ್ವರಿಕೆ
12:12 PM Feb 05, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.