Advertisement

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

07:47 PM Apr 30, 2024 | |

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ 7ನೇ ತಿರುವಿನಲ್ಲಿ ಟಾಟಾ ಏಸ್‌ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

Advertisement

ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಹೋಗುತ್ತಿದ್ದ ಟಾಟಾ ಎಸ್‌ ವಾಹನವು ಚಾಲಕ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next