Advertisement

ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಟಾಟಾ ಕಾಫಿಯಿಂದ 16 ಲಕ್ಷ ರೂ.

10:07 AM Nov 21, 2019 | Hari Prasad |

ಬೆಂಗಳೂರು: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ಟಾಟಾ ಕಾಫಿ ಲಿಮಿಟೆಡ್ ಸಂಸ್ಥೆಯ ವತಿಯಿಂದ 16 ಲಕ್ಷ ರೂ.ಗಳನ್ನು ನೀಡಲಾಗಿದೆ. ಪರಿಹಾರ ಧನಕ್ಕೆ ಸಂಬಂಧಪಟ್ಟ ಚೆಕ್ ಅನ್ನು ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಲಾಯಿತು.

Advertisement

ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುತ್ತು ಕುಮಾರ್ ಸುಬ್ಬಯ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next