Advertisement

ತೆರಿಗೆ ವಿನಾಯಿತಿ ಮಿತಿ 5 ಲಕ್ಷಕ್ಕೇರಿಕೆ?

12:30 AM Jan 15, 2019 | Team Udayavani |

ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರನ್ನು ಆಕರ್ಷಿಸಲು ಯತ್ನಿಸುತ್ತಿರುವ ಕೇಂದ್ರ ಸರಕಾರ, ಈ ಬಾರಿಯ ಲೇಖಾನುದಾನದಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಈಗಿರುವ 2.5 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಏರಿಸುವ ಸಾಧ್ಯತೆಯಿದೆ.
 
ಪರೋಕ್ಷ ತೆರಿಗೆ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆಯಿಲ್ಲ. ಇನ್ನು ಉಳಿದ ಶೇ.1ರಷ್ಟು ಕಾರ್ಪೊರೇಟ್‌ ತೆರಿಗೆದಾರರ ಕಾರ್ಪೊರೇಟ್‌ ತೆರಿಗೆ ದರವನ್ನೂ ಕಡಿತಗೊಳಿಸುವ ಸಾಧ್ಯತೆಯಿಲ್ಲ ಎಂದು ಮೂಲಗಳನ್ನು ಉಲ್ಲೇಖೀಸಿ ಮಾಧ್ಯಮಗಳು ವರದಿ ಮಾಡಿವೆ. ಫೆ.1ರಂದು ಬಜೆಟ್‌ ಮಂಡನೆಯಾಗಲಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next