Advertisement
ಬೆಂಗಳೂರಿನ ವಸಂತನಗರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನಿಡಿ ಮಾತನಾಡಿದ ಅವರು, ತುಂಗಭದ್ರಾ ಮಂಡಳಿ ಕೇಂದ್ರ ಸರಕಾರದ ಅಧೀನದಲ್ಲಿದೆ. ಈ ಅವಘಡಕ್ಕೆ ಕೇಂದ್ರವೇ ಹೊಣೆ ಎಂದು ಪ್ರತ್ಯಾರೋಪ ಮಾಡುತ್ತಿದ್ದಾರೆ. ಅಣೆಕಟ್ಟಿನ 17ರಿಂದ 33 ಕ್ರೆಸ್ಟ್‌ಗೇಟ್‌ಗಳ ನಿರ್ವಹಣೆ ರಾಜ್ಯ ಸರಕಾರದ್ದಾಗಿದೆ. ಕೇಂದ್ರ ಅಧೀನದ ತುಂಗಭದ್ರಾ ಮಂಡಳಿ ಸುರಕ್ಷೆ ಬಗ್ಗೆ ಮಾಡಿದ ಶಿಫಾರಸುಗಳನ್ನು ನಿರ್ಲಕ್ಷಿಸಿದವರು ಯಾರು? ಎಂದು ಪ್ರಶ್ನಿಸಿದರು.
Advertisement
TB Dam; ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿರುವುದಕ್ಕೆ ಸರಕಾರವೇ ನೇರ ಹೊಣೆ: ವಿಜಯೇಂದ್ರ
10:08 PM Aug 13, 2024 | keerthan |
Advertisement
Udayavani is now on Telegram. Click here to join our channel and stay updated with the latest news.