Advertisement
ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕಾಗೃಹದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಡಿಡಿಪಿಐ ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
Related Articles
ಗುರಿ ಹಾಕಿದ್ದು, ಇನ್ನೂ ಹೆಚ್ಚಿನ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಲಸಿಕಾ ಅಭಿಯಾನಗಳನ್ನು ಬಲಪಡಿಸಲು ಪ್ರಧಾನಿ ಮುಂದಾಗಿದ್ದಾರೆ ಎಂದರು.
Advertisement
ಶಾಸಕ ಡಾ| ಶಿವರಾಜ್ ಪಾಟೀಲ್ ಮಾತನಾಡಿ, ಒಬ್ಬ ವ್ಯಕ್ತಿ ಜೀವನ ರೂಪಗೊಳ್ಳಲು ಗುರುವೆಂಬ ಶಕ್ತಿಯೇ ಕಾರಣ. ಇಂದು ನಾನು ವೈದ್ಯನಾಗಿ, ಶಾಸಕನಾಗಿ ಇಷ್ಟೆಲ್ಲ ಸಾಧನೆ ಮಾಡಲು ಶಿಕ್ಷಕರ ಮಾರ್ಗದರ್ಶನವೇ ಕಾರಣ. ಶಿಕ್ಷಕರಿಗೆ ಮಾತ್ರ ದೇಶವನ್ನು ಸದೃಢವಾಗಿ ಕಟ್ಟುವ ಶಕ್ತಿ ಇರುವುದು. ಶಿಕ್ಷಕರ ಸಮಸ್ಯೆಗಳೇನಿದ್ದರೂ ಪರಿಹರಿಸಲು ಸದಾ ಶ್ರಮಿಸಲಾಗುವುದು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರರೆಡ್ಡಿ ಮಾತನಾಡಿದರು. ಜಿಲ್ಲೆಯ 22 ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ನಗರಸಭೆ ಅಧ್ಯಕ್ಷ ಈ.ವಿನಯ ಕುಮಾರ, ಆರ್‌ಡಿಎ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೃಷಭೇಂದ್ರಯ್ಯ, ಡಯಟ್ ಉಪನಿರ್ದೇಶಕ ರಾಮಚಂದ್ರಪ್ಪ ಶಿವಂಗಿ, ಬಿಇಒ ದೊಡ್ಡಮನಿ, ಶಿಕ್ಷಕರ ಸಂಘದ ಸದಸ್ಯರು, ಶಿಕ್ಷಕರು ಇತರರಿದ್ದರು.