Advertisement
ಶಿಕ್ಷಕರ ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕರ ಮತ್ತು ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯ ಶಿಕ್ಷಕ ಮತ್ತು ದೈಹಿಕ ಶಿಕ್ಷಕರನ್ನು ಹೊರತು ಪಡಿಸಿ ಹೆಚ್ಚುವರಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
Advertisement
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಧರಣಿ
12:37 AM Jul 10, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.