Advertisement
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಸೂದೆಯ ಕುರಿತು ಮಾತನಾಡಿ, ಯಾರು ಒತ್ತಾಯ ಪೂರ್ವಕವಾಗಿ ವರ್ಗಾವಣೆ ಯಾಗಿದ್ದರೋ ಅವರಿಗೆ ಒಂದು ಬಾರಿ ಅವಕಾಶ ಕಲ್ಪಿಸಲು ಈ ಮಸೂದೆ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆದರೆ ಬೇರೆ ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆಗೆ ಅವಕಾಶವಿಲ್ಲ ಎಂದರು.
Advertisement
ಶಿಕ್ಷಕರ ವರ್ಗಾವಣೆ ಮಸೂದೆ ಅಂಗೀಕಾರ
12:40 AM Sep 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.