Advertisement
ಟಿಡಿಎಸ್ ತಂತ್ರಾಂಶದ ಮೂಲಕ ಶಿಕ್ಷಕರ ಮಾಹಿತಿಯನ್ನು ಅಪ್‌ಡೇಟ್ ಮಾಡಲಾಗುತ್ತಿದೆ. ಕೆಲವು ಶಿಕ್ಷಕರ ಮಾಹಿತಿಇನ್ನೂ ಪರಿಷ್ಕರಣೆ ಆಗದೇ ಇರುವುದರಿಂದ ವರ್ಗಾವಣೆಯಲ್ಲಿ ಅವರಿಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ
ಶಿಕ್ಷಕರಿಗೂ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಮಸ್ಯೆಯಾಗಬಾರದು ಎಂದು ವೇಳಾಪಟ್ಟಿಯಲ್ಲಿ ತಿದ್ದುಪಡಿ ಮಾಡಿ, ಅಪ್ ಡೇಟ್‌ಗೆ ಕಾಲಾವಕಾಶ ನೀಡಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.