Advertisement
ಹಿರೇಉಡ ಗ್ರಾಮದ ನಿವಾಸಿ ಕೃಷ್ಣನಾಯ್ಕ್ (42) ಸಾವನ್ನಪ್ಪಿದವರು. ಮೈಸೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಅನೇಕ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕೃಷ್ಣನಾಯ್ಕ್ ನಾಲ್ಕು ದಿನದ ಹಿಂದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೂ ಕೂಡ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಇದರಿಂದಾಗಿ ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Advertisement
Channagiri: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶಿಕ್ಷಕ ಕೆರೆಗೆ ಹಾರಿ ಆತ್ಮಹತ್ಯೆ
12:29 PM Jun 15, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.