Advertisement
ಜೂ.15ರಂದು ಹೆಚ್ಚುವರಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ವಿಶೇಷ ಶಿಕ್ಷಕರ ತಾಲ್ಲೂಕು, ಜಿಲ್ಲೆ, ಶಾಲಾವಾರು ತಾತ್ಕಾಲಿಕ ಆದ್ಯತಾ ಪಟ್ಟಿಯನ್ನು ಇಲಾಖಾ ತಂತ್ರಾಂಶದಲ್ಲಿ ಡಿಡಿಪಿಐಗಳಿಗೆ ಬಿಡುಗಡೆ ಮಾಡಲಾಗಿದೆ. ಆ ಪಟ್ಟಿಗೆ ತಮ್ಮ ಜಿಲ್ಲೆ, ತಾಲ್ಲೂಕು ಹಂತದಲ್ಲಿ ಶಿಕ್ಷಕರಿಂದ ಆಕ್ಷೇಪಣೆಗಳನ್ನು ಸ್ವೀಕರಿಸಿ ಕೇಂದ್ರ ಕಚೇರಿಗೆ ಜೂ.18ರೊಳಗೆ ಸಲ್ಲಿಸಬೇಕು. ನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ ಜೂ.23ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
Advertisement
ನಾಳೆಯಿಂದ ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ
09:42 PM Jun 16, 2022 | Suhan S |
Advertisement
Udayavani is now on Telegram. Click here to join our channel and stay updated with the latest news.