Advertisement
500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕಸ್ಬಾ ಬೆಂಗ್ರೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 5 ಮಂದಿ ಖಾಯಂ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆಗೊಳಿಸಲಾಗಿದೆ. ಆದರೇ ಹೊಸ ಶಿಕ್ಷಕರ ನೇಮಕಾತಿ ನಡೆದಿರಲಿಲ್ಲ. ಶಿಕ್ಷಣ ಇಲಾಖೆಯ ಈ ನೀತಿಯನ್ನು ಖಂಡಿಸಿ ಮತ್ತು 5 ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಪಡಿಸಲು ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.
Advertisement
ಶಿಕ್ಷಕರ ವರ್ಗಾವಣೆ ರದ್ದುಪಡಿಸಲು ಒತ್ತಾಯಿಸಿ, ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು
12:07 PM Oct 16, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.