Advertisement
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪ್ರಕ್ರಿಯೆ ಪ್ರಶ್ನಿಸಿ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ – ಪ್ರೌಢಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಪಿ.ಕೆ.ಚಂದ್ರ ಕಾಂತ್ ಸಲ್ಲಿಸಿದ್ದ ಅರ್ಜಿ ವಿಚಾ ರಣೆ ನಡೆಸಿದ ನ್ಯಾ| ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ| ಆರ್. ದೇವದಾಸ್‌ರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಈ ಮಾಹಿತಿ ನೀಡಿದೆ. ಸರಕಾರದ ಪರ ವಕೀಲರು ಸಲ್ಲಿ ಸಿದ ಈ ಮಾಹಿತಿ ದಾಖಲು ಮಾಡಿ ಕೊಂಡ ನ್ಯಾಯಪೀಠ, ಅರ್ಜಿ ವಿಲೇವಾರಿ ಗೊಳಿಸಲು ಆದೇಶಿಸಿತು. Advertisement
ಶಿಕ್ಷಕರ ವರ್ಗಾವಣೆ ಆದೇಶ ನೀಡಿಲ್ಲ : ಸರಕಾರ
10:33 AM Sep 13, 2019 | sudhir |
Advertisement
Udayavani is now on Telegram. Click here to join our channel and stay updated with the latest news.