Advertisement
ನ್ಯೂಜಿಲ್ಯಾಂಡ್ ಟಿ 20 ಸರಣಿಗೆ ಭಾರತ ತಂಡಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್(ಉಪನಾಯಕ, ವಿಕೆಟ್ ಕೀಪರ್ ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್. ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.
ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್. ಬಾಂಗ್ಲಾದೇಶ ಸರಣಿಗೆ ಏಕದಿನ ತಂಡ
Related Articles
Advertisement
ಬಾಂಗ್ಲಾದೇಶ ಟೆಸ್ಟ್‌ಗೆ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
ಭಾರತವು ನವೆಂಬರ್ 18 ರಿಂದ ನ್ಯೂಜಿಲ್ಯಾಂಡ್ ನಲ್ಲಿ ಮೂರು ಟಿ 20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲು ನಿರ್ಧರಿಸಿದೆ. ನ್ಯೂಜಿಲ್ಯಾಂಡ್ ಪ್ರವಾಸದ ನಂತರ ಬಾಂಗ್ಲಾದೇಶ ಪ್ರವಾಸವನ್ನು ಡಿಸೆಂಬರ್ 4 ರಂದು ಪ್ರಾರಂಭಿಸಲಿದೆ. ರೋಹಿತ್ ಶರ್ಮಾ ನಾಯಕತ್ವದ ತಂಡವು ಬಾಂಗ್ಲಾದೇಶದಲ್ಲಿ ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.