Advertisement
ಹರಾರೆ ಸ್ಪೋರ್ಟ್ಸ್ ಕ್ಲಬ್ ಅಂಗಳದಲ್ಲಿ 3 ಪಂದ್ಯಗಳು ನಡೆಯಲಿವೆ’ ಎಂದು ಜಿಂಬಾಬ್ವೆ ಕ್ರಿಕೆಟ್ ಮಂಡಳಿ ತನ್ನ ಟ್ವಿಟರ್‌ನಲ್ಲಿ ಟೀಮ್ ಇಂಡಿಯಾದ ಆಗಮನವನ್ನು ಸಾರಿದೆ.
Related Articles
2015ರಿಂದೀಚೆ ಭಾರತ ತಂಡದ 3ನೇ ಜಿಂಬಾಬ್ವೆ ಪ್ರವಾಸ ಇದಾಗಿದೆ. ಕೊನೆಯ ಸಲ 2018ರಲ್ಲಿ ಪ್ರವಾಸಗೈದಿತ್ತು. ಕಳೆದೆರಡೂ ಸರಣಿಗಳನ್ನು ಭಾರತ 3-0 ಅಂತರದಿಂದ ವಶಪಡಿಸಿಕೊಂಡಿತ್ತು.2015ರಲ್ಲಿ ಅಜಿಂಕ್ಯ ರಹಾನೆ, 2018ರಲ್ಲಿ ಮಹೇಂದ್ರ ಸಿಂಗ್ ಧೋನಿ ಭಾರತ ತಂಡವನ್ನು ಮುನ್ನಡೆಸಿದ್ದರು.
Advertisement
ಭಾರತ ತಂಡಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್ (ಉಪ ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್‌ಸಿರಾಜ್, ದೀಪಕ್ ಚಹರ್.