Advertisement
ಚಿತ್ರದ ಬಗ್ಗೆ ಮಾತನಾಡುವ ರಾಘವ್, “ಇದೊಂದು ಸಸ್ಪೆನ್ಸ್ , ಥ್ರಿಲ್ಲರ್ ಕಥೆ ಒಳಗೊಂಡ ಚಿತ್ರ. ಯಾವುದೇ ಮಂತ್ರ, ತಂತ್ರ, ಶಕ್ತಿ ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು. ಅದು ಹೇಗೆ, ಏನು.. ಎಂಬುದನ್ನು ಚಿತ್ರದಲ್ಲಿ ನೋಡಬೇಕು’ ಎಂದರು. ರಾಮು ಈ ಚಿತ್ರದ ನಿರ್ಮಾಪಕರು.
Advertisement
Kannada Cinema; ಸೀರುಂಡೆ ರಘು ನಾಯಕನಾಗಿ ನಟಿಸಿರುವ ‘ರಣಾಕ್ಷ’ ಟೀಸರ್ ಬಂತು
06:02 PM Jan 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.