Advertisement

ಲಾಲು ಯಾದವ್‌ ಪುತ್ರ ತೇಜಸ್ವಿಗೆ ಇಂದು ನಿಶ್ಚಿತಾರ್ಥ

08:16 PM Dec 08, 2021 | Team Udayavani |

ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರ ಕೊನೇಯ ಪುತ್ರ ತೇಜಸ್ವಿ ಯಾದವ್‌ ಅವರ ವಿವಾಹ ನಿಶ್ಚಿತಾರ್ಥ ಗುರುವಾರ ನವದೆಹಲಿಯಲ್ಲಿ ನಡೆಯಲಿದೆ.

Advertisement

ವಧು ಯಾರು ಎಂಬ ಬಗ್ಗೆ ಲಾಲು ಪ್ರಸಾದ್‌ ಯಾದವ್‌ ಮತ್ತು ಅವರ ಪತ್ನಿ ರಾಬಿx ದೇವಿಯವರು ಇನ್ನೂ ಮೌನವಾಗಿಯೇ ಇದ್ದಾರೆ.

ಕುಟುಂಬದವರು ಮತ್ತು ಆಪ್ತರಿಗೆ ಮಾತ್ರವೇ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದಾಗಿ ಹೇಳಲಾಗಿದೆ.

ಕಾರ್ಯಕ್ರಮದಲ್ಲಿ 50 ಮಂದಿಯಷ್ಟೇ ಇರಲಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮದ ಬಗ್ಗೆ ಬಹಳ ಹಿಂದೆಯೇ ನಿರ್ಧಾರವಾಗಿದ್ದರೂ, ಈ ಬಗ್ಗೆ ಕುಟುಂಬ ಸದಸ್ಯರು ಮೌನ ವಹಿಸಿದ್ದರು.

Advertisement

ಇದನ್ನೂ ಓದಿ:ರಾಜ್ಯದಲ್ಲಿಂದು 399 ಕೋವಿಡ್‌ ಪಾಸಿಟಿವ್‌ ಪತ್ತೆ: 6 ಮಂದಿ ಸಾವು

Advertisement

Udayavani is now on Telegram. Click here to join our channel and stay updated with the latest news.

Next