Advertisement
ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಅಂದಾಜು 2,500 ಕೋಟಿ ರೂಪಾಯಿ ವ್ಯಯವಾಗಲಿದೆ. ಆದರೆ ಆರೋಗ್ಯದ ವಿಚಾರ ಬಂದಾಗ ಹಣ ಇಲ್ಲಿ ಮುಖ್ಯವಾಗುವುದಿಲ್ಲ ಎಂದು ಸಿಎಂ ರಾವ್ ತಿಳಿಸಿರುವುದಾಗಿ ವರದಿ ಹೇಳಿದೆ.ವಿವಿಧ ರಾಜ್ಯಗಳಿಂದ ಆಗಮಿಸಿರುವ ಜನರು ಸೇರಿದಂತೆ ತೆಲಂಗಾಣದ ಜನಸಂಖ್ಯೆ ಸುಮಾರು 4 ಕೋಟಿಯಷ್ಟು ಇದೆ. ಈಗಾಗಲೇ 35 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಇನ್ನುಳಿದ ಎಲ್ಲಾ ಅರ್ಹರಿಗೂ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.
Advertisement
ತೆಲಂಗಾಣ: ರಾಜ್ಯದ ಎಲ್ಲಾ ಅರ್ಹ ಜನರಿಗೂ ಉಚಿತ ಕೋವಿಡ್ ಲಸಿಕೆ: ಸಿಎಂ ರಾವ್
09:52 PM Apr 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.