Advertisement
ಕಿರುತೆರೆಯ ಕಲಾವಿದರು ಪಂದ್ಯಾವಳಿಯಲ್ಲಿ ಭಾಗಿಯಾಗಲಿದ್ದಾರೆ. ಇತ್ತೀಚೆಗೆ ಜೆರ್ಸಿ ಹಾಗೂ ಟ್ರೋಫಿ ಬಿಡುಗಡೆ ಮಾಡಲಾಯಿತು. 12 ಓವರ್‌ಗಳ ಪಂದ್ಯದಲ್ಲಿ 10 ತಂಡಗಳು ಭಾಗವಹಿಸಲಿವೆ. ಐಪಿಎಲ್‌ನಂತೆ ಬಿಡ್ಡಿಂಗ್ ಮಾಡಿ ಆಟಗಾರರ ಆಯ್ಕೆ ಮಾಡಲಾಗಿದೆ.
Advertisement
TPL: ಫೆ.28ರಿಂದ ಟಿಪಿಎಲ್ ಶುರು
03:04 PM Feb 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.