Advertisement
ಅಮೆರಿಕದಲ್ಲಿ ನೆಲೆಸಿರುವ ಅವರು ಅಲ್ಲಿ 500 ಎಕ್ರೆ ಜಾಗದಲ್ಲಿ 3,000 ಕೋಟಿ ರೂ. ವೆಚ್ಚದಲ್ಲಿ ಶಂಕರಾಚಾರ್ಯರ ಆಧ್ಯಾತ್ಮಿಕ ಕೇಂದ್ರ ಮತ್ತು ದೇವಸ್ಥಾನ ನಿರ್ಮಿಸುತ್ತಿದ್ದಾರೆ. ಅಮೆರಿಕನ್ ಪೊಲಿಟಿಕಲ್ ಆಕ್ಷನ್ ಕಮಿಟಿಯ “ಎ’ ಪ್ಯಾಕ್ ಅನ್ನು ಶಶಿಭೂಷಣ್ ಮುನ್ನಡೆಸಿದ್ದರು. ಟ್ರಂಪ್ ಗೆಲುವಿನಲ್ಲೂ ಎ ಪ್ಯಾಕ್ ಸಾಕಷ್ಟು ಶ್ರಮ ವಹಿಸಿದೆ. ಇತಿಹಾಸ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದು ಪುಳಕಿತನಾಗಿದ್ದೇನೆ ಎಂದು ಶಶಿಭೂಷಣ್ ಪ್ರತಿಕ್ರಿಯಿಸಿದ್ದಾರೆ. Advertisement
Temple Visit: ಡೊನಾಲ್ಡ್ ಟ್ರಂಪ್ ಆಪ್ತ ಶಶಿಭೂಷಣ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ
12:51 AM Dec 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.