Advertisement
ಕೋವಿಡ್-19 ಲಾಕ್ ಡೌನ್ ಕಾರಣದಿಂದ ರಾಜ್ಯದ ದೇವಸ್ಥಾನಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಆದರೆ ನಂತರ ಜೂನ್ ಒಂದರಿಂದ ದೇವಸ್ಥಾನಗಳನ್ನು ತೆರೆಯಬೇಕೆಂದು ನಿರ್ಧರಿಸಲಾಗಿದ್ದರೂ, ಕೇಂದ್ರ ಸರ್ಕಾರ ನೀಡಿರುವ ನೂತನ ಮಾರ್ಗಸೂಚಿಯ ಮೇರೆಗೆ ಜೂನ್ 8 ಕ್ಕೆ ಮುಂದೂಡಲಾಗಿದ್ದು, ಎಲ್ಲಾ ಭಕ್ತರು ಸಹಕರಿಸಬೇಕಾಗಿ ಕೋಟ ಶ್ರೀನಿವಾಸ ಪೂಜಾರಿಯವರು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement
ದೇವಸ್ಥಾನಗಳ ತೆರೆಯುವಿಕೆ ಜೂನ್ 8 ಕ್ಕೆ ಮುಂದೂಡಿಕೆ: ಸಚಿವ ಕೋಟ ಹೇಳಿಕೆ
04:41 PM May 31, 2020 | keerthan |
Advertisement
Udayavani is now on Telegram. Click here to join our channel and stay updated with the latest news.