Advertisement

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹತ್ತು ಪೊಲೀಸರಿಗೆ ಕೋವಿಡ್ ಸೋಂಕು

01:29 PM Apr 26, 2021 | Team Udayavani |

ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಕೋವಿಡ್ -19 ಸೋಂಕು ಪಾಸಿಟಿವ್ ದೃಢವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು.

Advertisement

ಹತ್ತು ಮಂದಿ ಪೊಲೀಸರಿಗೆ ಸೋಂಕು ದೃಢವಾಗಿದೆ. ಅವರಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಹೋಮ್ ಐಸೊಲೇಷನ್ ನಲ್ಲಿದ್ದಾರೆ ಎಂದರು.

ಇದನ್ನೂ ಓದಿ:ಎರಡನೇ ಅಲೆ ಇನ್ನೂ 40 ದಿನ ಇರಲಿದೆ, ಅಲ್ಲಿಯವರೆಗೂ ಮನೆಯಲ್ಲಿರುವುದು ಸೂಕ್ತ: ಸಚಿವ ಸುಧಾಕರ್

ಸದ್ಯ ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ. ಸಿಬ್ಬಂದಿಗೆ ಖುದ್ದು ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದೇನೆ ಎಂದು ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಇದನ್ನೂ ಓದಿ: ಮಧ್ಯರಾತ್ರಿ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಮಂಗಳೂರು ಪೊಲೀಸರು

Advertisement
Advertisement

Udayavani is now on Telegram. Click here to join our channel and stay updated with the latest news.

Next