Advertisement
ಆಸ್ಪತ್ರೆಯಲ್ಲಿ ವೈದ್ಯಕೀಯ ಗರ್ಭಪಾತ ನಿಯಮ ಪಾಲಿಸುತ್ತಿಲ್ಲ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿ ಹಲವು ಅಕ್ರಮಗಳು ನಡೆಯುತ್ತಿವೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಬ್ಜೋತ್ ಸಿಂಗ್ ಹೇಳಿದ್ದಾರೆ. ಈ ಹಿಂದೆ ಅಕ್ರಮ ಗರ್ಭಪಾತಕ್ಕೆ ಸಂಬಂಧಿಸಿದಂತೆ ಡೇರಾ ವಿರುದ್ಧ 6 ಮೊಕದ್ದಮೆ ದಾಖಲಾಗಿದ್ದವು ಎಂದು ಸರ್ಕಾರದ ಮೂಲಗಳು ಹೇಳಿವೆ. Advertisement
ಗುರ್ಮೀತ್ನ ಆಶ್ರಮದಲ್ಲಿ ಅಕ್ರಮ ಗರ್ಭಪಾತ?
01:46 PM Sep 12, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.