Advertisement

ಜಮ್ಮು ಕಾಶ್ಮೀರದಲ್ಲಿ ಉಗ್ರನ ಬಂಧನ

09:27 AM Dec 04, 2019 | Team Udayavani |

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್‌¤ವಾರ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ತಾರಿಖ್‌ ಹುಸೇನ್‌ ಎಂಬ ಉಗ್ರನನ್ನು ಬಂಧಿಸಲಾಗಿದೆ. ರಾಜ್ಯ ಪೊಲೀಸ್‌, ರಾಷ್ಟ್ರಿಯ ರೈಫ‌ಲ್ಸ್‌ ಮತ್ತು ಸಿಆರ್‌ಪಿಎಫ್ ಈ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next