Advertisement

ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಹತ್ಯೆ; ಇಬ್ಬರು ವಶಕ್ಕೆ

09:49 AM Nov 12, 2019 | Team Udayavani |

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಸೇನೆ ಓರ್ವ ಉಗ್ರನನ್ನು ಕೊಂದಿದ್ದು, ಇಬ್ಬರನ್ನು ವಶಪಡಿಸಿದೆ.

Advertisement

ರವಿವಾರ ನಡೆದ ಲವ್ಡಾರಾ ಜಿಲ್ಲೆಯಲ್ಲಿ ಖಚಿತ ಮಾಹಿತಿ ಪಡೆದು ದಾಳಿ ನಡೆಸಿತ್ತು. ಭಾರಿ ಗುಂಡಿನ ಚಕಮಕಿ ನಡೆದಿದೆ.

ಮೂರು  ವಾರದ ಹಿಂದೆ ಆವಂತಿಪೋರಾದಲ್ಲಿ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಕೊಂದು ಹಾಕಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next