Advertisement
ಜಿಲ್ಲೆಯ ಅರಿಹಾಲ್ ಪ್ರದೇಶದ ತೋಟವೊಂದರಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ಭಯೋತ್ಪಾದಕರಿಂದ ಗುಂಡಿನ ದಾಳಿ ನಡೆದಿದ್ದು ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಓರ್ವ ಭಯೋತ್ಪಾದಕ ಹತನಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement
Encounter: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಗುಂಡಿನ ಚಕಮಕಿ… ಓರ್ವ ಭಯೋತ್ಪಾದಕ ಹತ
09:50 AM Dec 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.