Advertisement

ಬಂಡಿಪೋರಾ:ಶಸ್ತ್ರಧಾರಿ ಉಗ್ರ ಫಿನಿಷ್‌; ಮುಂದುವರಿದ ಕಾರ್ಯಾಚರಣೆ 

09:07 AM Mar 01, 2018 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಪಡೆಗಳು ಗುರುವಾರ ಬೆಳ್ಳಂಳೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಶಸ್ತ್ರಧಾರಿ ಉಗ್ರನೊಬ್ಬನನ್ನು ಹತ್ಯೆಗೈದಿವೆ.

Advertisement

ವರದಿಯಾದಂತೆ ಶಾಕುದೀìನ್‌ ಎಂಬಲ್ಲಿ ಉಗ್ರರ ಇರುವಿಕೆಯ ಖಚಿತ ಮಾಹಿತಿ ಆಧರಿಸಿ  ಕಾರ್ಯಾಚರಣೆ ನಡೆಸಿದಾಗ ಗುಂಡಿನ ಚಕಮಕಿಯಲ್ಲಿ ಉಗ್ರನನ್ನು ಹತ್ಯೆಗೈಯಲಾಗಿದ್ದು ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಸಾಧ್ಯತೆಗಳಿವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರಿಸಿಲಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next