Advertisement
ಜಮ್ಮು-ಕಾಶ್ಮೀರದ ಶೋಪಿಯಾನದ ಮೋಲು ಚಿತ್ರಾಗಾಮ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಅಪರಿಚಿತ ಉಗ್ರ ಸಾವನ್ನಪ್ಪಿದ್ದಾನೆ. ಈ ಪ್ರದೇಶದಲ್ಲಿ ಮೂವರು ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮೂಲಗಳು ಹೇಳಿವೆ.
Advertisement
ಮುಂದುವರಿದ ಬೇಟೆ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಎನ್ ಕೌಂಟರ್ ಗೆ ಉಗ್ರ ಬಲಿ
05:56 PM Aug 19, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.