Advertisement

ಜಮ್ಮು-ಕಾಶ್ಮೀರ: ಶೋಪಿಯಾನ್‌ ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆ; ಯೋಧರಿಗೆ ಗಾಯ

08:39 PM Sep 12, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಸೋಮವಾರ ಉಗ್ರರು ಮತ್ತು ಭದ್ರತಾ ಪಡೆಯ ನಡುವೆ ಗುಂಡಿನ ಕಾಳಗ ನಡೆದಿದ್ದು, ಅದರಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಭದ್ರತಾ ಪಡೆಯ ಓರ್ವ ಸಿಬ್ಬಂದಿಗೆ ಗಾಯವಾಗಿದೆ.

Advertisement

ಹೆಫ್ ಶಿರ್ಮಾಲ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿಯನ್ನಾಧರಿಸಿ ಶೋಧ ಕಾರ್ಯ ನಡೆಸಲಾಗುತ್ತಿತ್ತು.

ಆ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆಯೂ ಗುಂಡಿನ ದಾಳಿ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆಗೈಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next