Advertisement
ಇದುವರೆಗೆ ಸುಮಾರು 200 ಗರ್ಭಿಣಿಯರ ತಪಾಸಣೆ ಮಾಡಲಾಗಿದೆ. ಗರ್ಭಿಣಿಯರ ಗಂಟಲು ಹಾಗೂ ಮೂಗಿನ ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಸ್ವಯಂ ಪ್ರೇರಿತವಾಗಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿ ಕೊಳ್ಳಬೇಕು. ಇದಲ್ಲದೇ ವೈರಸ್ ಲಕ್ಷಣಗಳು ಕಂಡುಬಂದಲ್ಲಿ ಅಂತಹವರು ಕೂಡಲೇ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಪಾಲಿಕೆ ಆರೋಗ್ಯಾ ಧಿಕಾರಿ ಡಾ| ಪ್ರಭು ಬಿರಾದಾರ ತಿಳಿಸಿದ್ದಾರೆ. Advertisement
ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಪರೀಕ್ಷೆ
05:54 AM May 29, 2020 | Suhan S |
Advertisement
Udayavani is now on Telegram. Click here to join our channel and stay updated with the latest news.