Advertisement
ಪ್ರಸಕ್ತ ವರ್ಷ ಅರಬಿ ಸಮುದ್ರದಲ್ಲಿ ಉಂಟಾಗುತ್ತಿರುವ ಎರಡನೇ ಚಂಡಮಾರುತ ಇದಾಗಿದೆ. ಚಂಡಮಾರುತ ಪ್ರಭಾವದಿಂದಾಗಿ ಮುಂಬಯಿಯಲ್ಲಿ ಬಿರುಸಿನ ಮಳೆಯಾಗಲಿದೆ. ಹೀಗಾಗಿ ದೇಶದ ವಾಣಿಜ್ಯ ನಗರಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮಹಾರಾಷ್ಟ್ರ ಸರಕಾರ ಆದೇಶ ನೀಡಿದೆ. ನೆರೆಯ ಗುಜರಾತ್‌ನ ಪಶ್ಚಿಮ ಭಾಗದಲ್ಲಿಯೂ ಕೂಡ ಮಳೆಯಾಗುವ ಸಾಧ್ಯತೆಗಳು ಇದೆ. ಹೀಗಾಗಿ ಅಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಐಎಂಡಿ ತಿಳಿಸಿದೆ. Advertisement
Tez: ಅರಬಿ ಸಮುದ್ರದಲ್ಲಿ “ತೇಜ್”- ಚಂಡಮಾರುತ ಉಂಟಾಗುವ ಸಾಧ್ಯತೆ
01:07 AM Oct 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.