Advertisement

Aug 31ರಂದು ಕಾಂಗ್ರೆಸ್‌ ರಾಜಭವನ ಚಲೋ

12:47 AM Aug 28, 2024 | Team Udayavani |

ಬೆಂಗಳೂರು: ಶೋಷಿತ ಸಮು ದಾಯಗಳ ಹೋರಾಟದ ಬೆನ್ನಲ್ಲೇ ಕೇಂದ್ರ ಸಚಿವ ಎಚ್‌.ಡಿ. ಕುಮಾರ ಸ್ವಾಮಿಯವರದ್ದು ಸಹಿತ ಬಾಕಿ ಇರುವ ಎಲ್ಲ ಪ್ರಕರಣಗಳ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಆ. 31ರಂದು ರಾಜಭವನ ಚಲೋ ಹಮ್ಮಿಕೊಂಡಿದೆ.

Advertisement

ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸಹಿತ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಎಲ್ಲ ಪ್ರಕರಣಗಳಿಗೂ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಅಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next