Advertisement
ಮೊದಲ ಸುತ್ತಿನ ನೀಟ್ ಪರೀಕ್ಷೆಯಲ್ಲಿ ರೈಲು ವಿಳಂಬ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ವಂಚಿತರಾಗಿದ್ದರು ಎಂದು ಹೇಳಲಾಗಿತ್ತು. ಹೀಗಾಗಿ, ಆ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಗೆ ಅವಕಾಶ ನೀಡಲಾಗಿತ್ತು. ಈ ಎರಡನೇ ಸುತ್ತಿನ ಪರೀಕ್ಷೆಗೆ 100ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಸುಮಾರು 80 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
Advertisement
ಸುಸೂತ್ರವಾಗಿ ನಡೆದ 2ನೇ ಸುತ್ತಿನ ನೀಟ್ ಪರೀಕ್ಷೆ
02:12 AM May 21, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.