Advertisement

ಸಮರ್ಥಗೆ ರಾಷ್ಟ್ರೀಯ ಮಟ್ಟದಲ್ಲಿ 8ನೇ ರ್‍ಯಾಂಕ್‌

06:22 AM May 07, 2019 | Lakshmi GovindaRaj |

ಗಂಗಾವತಿ: ಸಿಬಿಎಸ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು ತಾಲೂಕಿನ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ಸಮರ್ಥ ರಾಷ್ಟ್ರೀಯ ಮಟ್ಟದಲ್ಲಿ 8ನೇ ರ್‍ಯಾಂಕ್‌ ಪಡೆದಿದ್ದಾನೆ. 500ಕ್ಕೆ 492 ಅಂಕ ಪಡೆದು ಶೇ.98.4 ಸಾಧನೆ ಮಾಡಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next