Advertisement

ಶಿರಸಿ: ಅಪ್ರಾಪ್ತ ಬಾಲಕಿ ಅಪಹರಣ

10:03 AM Jan 13, 2022 | Team Udayavani |

ಶಿರಸಿ: ಅಪ್ರಾಪ್ತ ಬಾಲಕಿಯನ್ನು ಅಪರಿಚಿತರು ಅಪಹರಿಸಿದ ಬಗ್ಗೆ ಬುಧವಾರ ಬನವಾಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಬಾಲಕಿ ಹವಾಲ್ದಾರ್ ಗಲ್ಲಿಯಿಂದ ಮಾರಿಕಾಂಭಾ ಪದವಿ ಪೂರ್ವ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಬಾಲಕಿ ತಾಯಿ ಬನವಾಸಿ ಪೋಲಿಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸಂಬಂಧ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next