Advertisement
ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಬಂಧಿತ ಆರೋಪಿಯಾಗಿದ್ದಾನೆ. ಈತ 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಕುರಿತು ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿದ್ದು, ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
Advertisement
Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
12:19 AM Dec 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.