Advertisement

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

07:34 PM Mar 28, 2024 | Team Udayavani |

ವಿಟ್ಲ: ಹಲವು ಪ್ರಕರಣಗಳ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಾಸರಗೋಡು ಜಿಲ್ಲೆಯ ಬಾಯಾರುಪದವು ಕ್ಯಾಂಪ್ಕೊ ಕಾಲೊನಿ ನಿವಾಸಿ, ಇಬ್ರಾಹಿಂ ಮುಜಾಂಬಿಲ್‌ (28) ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿಗೆ ಎ. 8ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನ ವಿರುದ್ಧ ವಿಟ್ಲ ಠಾಣೆಯಲ್ಲಿ 2, ಕೇರಳದ ಮಂಜೇಶ್ವರ ಠಾಣೆ, ಪುತ್ತೂರು ನಗರ ಠಾಣೆ ಹಾಗೂ ಆಂಧ್ರಪ್ರದೇಶದ ವಿಶಾಖಪಟ್ಟಣ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next