Advertisement

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

08:39 PM Mar 29, 2024 | Team Udayavani |

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಮಂಚಿ ಗ್ರಾಮದ ಕುಕ್ಕಾಜೆ ಕಂಚಿಲ ನಿವಾಸಿ ಅಬುಸಾಲಿ ಬಂಧಿತ ಆರೋಪಿ. ಬಂಟ್ವಾಳ ನಗರ ಠಾಣೆ ಪಿಎಸ್‌ಐ ರಾಮಕೃಷ್ಣ, ಹೆಡ್‌ಕಾನ್‌ಸ್ಟೆಬಲ್‌ಗ‌ಳಾದ ರಾಜೇಶ್‌ ಎಸ್‌., ಗಣೇಶ್‌ ಎನ್‌. ಅವರ ತಂಡ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ಆರೋಪಿಯನ್ನು ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಇದನ್ನೂ ಓದಿ: Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next