Advertisement
ಜಿತೇಶ್ ಎಂಬವರು ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಹೊಸ ಕನೆಕ್ಷನ್ ಮತ್ತು ಲೋಡಿಂಗ್ ಹೆಚ್ಚಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಇದಕ್ಕಾಗಿ ರಾಘವ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಜಿತೇಶ್ ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.
Advertisement
ಲಂಚ ಸ್ವೀಕರಿಸುತ್ತಿದ್ದ ಮೆಸ್ಕಾಂ ಎಂಜಿನಿಯರ್ ಬಂಧನ
01:00 AM Mar 21, 2019 | Harsha Rao |
Advertisement
Udayavani is now on Telegram. Click here to join our channel and stay updated with the latest news.