Advertisement

ಬಿಟ್ ಕಾಯಿನ್ ವಿಚಾರವನ್ನು ಕಾಂಗ್ರೆಸ್ ನವರು ಕೇವಲ ರಾಜಕೀಯಕ್ಕೆ ಬಳಸುತ್ತಿದ್ದಾರೆ: ಸಿಎಂ

01:11 PM Nov 15, 2021 | Team Udayavani |

ಬೆಂಗಳೂರು: ಬಿಟ್ ಕಾಯಿನ್ ಹಗರಣದ ಕುರಿತಾಗಿ ಕಾಂಗ್ರೆಸ್ ನವರ ಬಳಿ ಏನಾದರೂ ದಾಖಲೆ ಇದ್ದರೆ ಪೊಲೀಸರಿಗೆ ಕೊಡಿ ಎಂದು ಹೇಳಿದ್ದೇನೆ. ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಖಲೆ ಇಲ್ಲದೆ ಕಾಂಗ್ರೆಸ್ ನವರು ಇಲ್ಲದನ್ನು‌ ಜೀವಂತವಾಗಿ ಇಡಲು ಹೊರಟಿದ್ದಾರೆ. ಕೇವಲ ಇದನ್ನು ಕಾಂಗ್ರೆಸ್ ರಾಜಕಾರಣಕ್ಕೆ ಅಷ್ಟೇ ಬಳಸುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ:ಆದಷ್ಟು ಬೇಗ ಮೇಕೆದಾಟು ವಿಚಾರ ‌ಬಗೆಹರಿಯುತ್ತದೆ : ಸಿಎಂ ಬೊಮ್ಮಾಯಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next