Advertisement
2 ದಿನಗಳ ಹಿಂದಷ್ಟೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ 17 ಸದಸ್ಯರ ಸಮಿತಿ ಶುಕ್ರವಾರ ನಡೆಸಿದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. ಸೋನಿಯಾ ನಿವಾಸದಲ್ಲಿ ಅವರ ನೇತೃತ್ವದಲ್ಲೇ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ರಾಹುಲ್ ಗಾಂಧಿ ಸೇರಿದಂತೆ ಅನೇಕ ಪ್ರಮುಖ ನಾಯಕರು ಭಾಗವಹಿಸಿದ್ದು, ದೇಶ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ. ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆಗಳ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಈ ಸಭೆ ನಡೆದಿರುವುದು ಮಹತ್ವ ಪಡೆದಿದೆ. Advertisement
ರೈತರು,ವ್ಯಾಪಾರಿಗಳ ಹಿತಾಸಕ್ತಿಯನ್ನೇ ಮಾರುತ್ತಿದೆ ಬಿಜೆಪಿ
10:00 AM Oct 26, 2019 | Sriram |
Advertisement
Udayavani is now on Telegram. Click here to join our channel and stay updated with the latest news.