Advertisement
ರೇಸ್‌ಕೋರ್ಸ್ ರಸ್ತೆಯ ಕರ್ನಾಟಕ ವಿದ್ಯುತ್ಛಕ್ತಿ ನಿಗಮದ “ಶಕ್ತಿ ಭವನ’ದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ , ಅರಣ್ಯ , ಸಾರ್ವಜನಿಕ ಉದ್ದಿಮೆಗಳು, ಇಂಧನ , ಜವಳಿ ಹಾಗೂ ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ ಇಲಾಖೆಗಳಿಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸಿದ ಮುಖ್ಯಮಂತ್ರಿಯವರು ಆಯಾ ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
Advertisement
ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಎಚ್‌ಡಿಕೆ
06:40 AM Jun 24, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.