Advertisement

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಬಸ್‌; ಪ್ರಯಾಣಿಕರು ಪಾರು

01:08 PM Jul 12, 2022 | Team Udayavani |

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಹೊಂಡಕ್ಕೆ ಬಿದ್ದ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಎಂಬಲ್ಲಿ ನಡೆದಿದೆ.

Advertisement

ಕೊಟ್ಟಿಗೆಹಾರ- ಶಿವಮೊಗ್ಗಕ್ಕೆ ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ  ಸೈಡ್‌ ಕೊಡಲು ಹೋಗಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ರಜೆಗೆಂದು ಊರಿಗೆ ಬಂದಿದ್ದ ಯೋಧ ದುರ್ಮರಣ

ಬಸ್ಸಿನ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಹೊಂಡಕ್ಕೆ  ಬಿದ್ದಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next