Advertisement
ವಿಟ್ಲ ಕಾಸರಗೋಡು ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ ನಲ್ಲಿ ಪ್ರತಿನಿತ್ಯದಂತೆ ನಿನ್ನೆ ರಾತ್ರಿ ಬಸ್ ಅನ್ನು ನಿಲ್ಲಿಸಲಾಗಿತ್ತು. ಬೆಳಗ್ಗೆ ದಿಢೀರನೆ ಬಸ್ ತಾನಾಗಿ ಚಲಿಸಿ, ಮುಂಭಾಗದ ರಸ್ತೆ ಬದಿಯ ಚರಂಡಿಗೆ ಜಾರಿದೆ. ಇದರಿಂದ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.
Related Articles
Advertisement