Advertisement
2023ರ ಮೇಯಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಪಂಚರಾಜ್ಯಗಳ ಫಲಿತಾಂಶ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗಳ ರಾಜಕೀಯ ಲೆಕ್ಕಾಚಾರಗಳನ್ನು ಬದಲು ಮಾಡಬಲ್ಲುದು. ಸಂಕ್ರಾಂತಿಯ ಅನಂತರ ಸಂಪುಟ ಪುನಾರಚನೆ ಆಗಿಯೇ ಆಗುತ್ತದೆ ಎಂದು ಆಕಾಂಕ್ಷಿಗಳು ಕಾದು ಕುಳಿತಿದ್ದಾರೆ. ಆದರೆ ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೂ ಕಷ್ಟ. ಬಜೆಟ್ ಅಧಿವೇಶನವೂ ಇರುವುದರಿಂದ ಬದಲಾವಣೆ ಯುಗಾದಿಗೆ ಎಂಬಂತಾಗಿದೆ. ಆದರೆ ಪಂಚರಾಜ್ಯ ಫಲಿತಾಂಶದ ಬಳಿಕ ಏನು ಎಂಬ ಆತಂಕವೂ ಇರುವುದರಿಂದ ಒತ್ತಡ ಮುಂದುವರಿದಿದೆ.
Advertisement
ಮಾ. 10ರ ಬಳಿಕ ಸಂಪುಟ ವಿಸ್ತರಣೆ ವಿಚಾರಣೆ ಪ್ರಕ್ರಿಯೆ?
12:51 AM Jan 25, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.