Advertisement
ಬಜ್ಪೆ ನಿವಾಸಿಯಾಗಿರುವ ಜಯರಾಜ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಲಿಲ್ಲ, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಬೆಂಕಿ ನಂದಿಸಲಾಯಿತು. Advertisement
ನೋಡ ನೋಡುತ್ತಿದ್ದಂತೆ ಹೊತ್ತಿ ಉರಿಯಿತು ಕಾರು
08:10 AM Jun 02, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.