Advertisement
ಬೆಂಗಳೂರು ಮೂಲದ ಕಾರು ಇದಾಗಿದ್ದು, ಚಾಲಕನ ನಿದ್ದೆಯ ಮಂಪರಿನಿಂದ ಚರಂಡಿಗೆ ಜಾರಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕಾರಿನ ಚಾಲಕ ಮತ್ತು ಪ್ರಯಾಣಿಕರು ಯಾವುದೇ ಹೆಚ್ಚಿನ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಈ ಸ್ಥಳದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸ್ಥಳೀಯರ ಸಹಕಾರದಲ್ಲಿ ಕಾರನ್ನು ಸ್ಥಳದಿಂದ ತೆರೆವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. Advertisement
Belthangady: ಚರಂಡಿಗೆ ಜಾರಿದ ಕಾರು
12:32 AM Oct 06, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.