Advertisement
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಬುಧುವಾರ ಸಂಜೆ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನುದಾನದ ಕೊರತೆಯಿಂದ ಎತ್ತಿನಹೊಳೆ ಭೂ ಸ್ವಾಧೀನ ಪ್ರಕ್ರಿಯೆ ಸ್ಥಗಿತಗೊಂಡಿದೆ. ಆದ್ದರಿಂದ ಕೇಂದ್ರ ಸರ್ಕಾರ 10 ಸಾವಿರ ಕೋಟಿ ನೀಡಿದರೆ ಭೂ ಸ್ವಾಧೀನದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಬಹುದೆಂದರು. Advertisement
ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಹತ್ತು ಸಾವಿರ ಕೋಟಿ ಕೊಡಲಿ
10:28 AM Aug 30, 2019 | sudhir |
Advertisement
Udayavani is now on Telegram. Click here to join our channel and stay updated with the latest news.