Advertisement

ಮಗು ಕೊಂದು ತಾಯಿ ಆತ್ಮಹತ್ಯೆ

10:45 PM Feb 25, 2020 | Lakshmi GovindaRaj |

ಚಿತ್ರದುರ್ಗ: ಹೆತ್ತ ತಾಯಿಯೇ ಒಂದು ವರ್ಷದ ಗಂಡು ಮಗುವನ್ನು ನೀರಿನ ಡ್ರಮ್‌ನಲ್ಲಿ ಮುಳುಗಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳಲ್ಕೆರೆ ತಾಲೂ ಕು ಐನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಆಶಾಬಾಯಿ (25) ನೇಣಿಗೆ ಶರಣಾದ ಮಹಿಳೆ.

Advertisement

ಬುಧವಾರ ಮಗುವಿನ ನಾಮಕರಣ ಕಾರ್ಯಕ್ರಮ ನಿಗದಿಯಾಗಿತ್ತು. ಮಗುವಿನ ನಾಮಕರಣಕ್ಕೆ ಗಂಡ-ಹೆಂಡತಿ ಇಬ್ಬರೂ ಸಂಬಂಧಿಕರಿಗೆ ಆಹ್ವಾನ ಪತ್ರಿಕೆ ಹಂಚಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಆಶಾಬಾಯಿ ಡೆತ್‌ನೋಟ್‌ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಚಿಕ್ಕಜಾಜೂರು ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next