Advertisement
ಬುಧವಾರದ ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಸರ್ಕಾರದ ವಿಧಾನಬಾಹಿರ. ಕಾಮಗಾರಿಗಳ ಗುತ್ತಿಗೆ ನೀಡುವಾಗ ಅರ್ಹತೆ ಮತ್ತು ಕ್ಷಮತೆ ಮಾನದಂಡವಾಗಬೇಕೇ ಹೊರತು ಜಾತಿಯಲ್ಲ ಎಂದು ವಾದಿಸಿದರು. ಇದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್, ಸರ್ಕಾರವು ಸಂವಿಧಾನಬದ್ಧವಾಗಿಯೇ ಈ ತೀರ್ಮಾನ ತೆಗೆದುಕೊಂಡಿದೆ ಎಂದರು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಸರ್ಕಾರಿ ಕಾಮಗಾರಿಗಳಲ್ಲಿ ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಾತಿ ಕಲ್ಪಿಸಿರುವ ಬಗ್ಗೆ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.
Advertisement
ವಿವರ ಸಲ್ಲಿಸಲುಹೈಕೋರ್ಟ್ ಸೂಚನೆ
11:01 AM Sep 06, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.